ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಪುನರ್ವಸತಿ ಕಾರ್ಯಕರ್ತರ ನೇಮಕ; ವಿಶೇಷಚೇತನರಿಂದ ಅರ್ಜಿ ಆಹ್ವಾನ

ಬಂಟ್ವಾಳ: ತಾಲೂಕಿನ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಗ್ರಾಪಂಗೆ ಒಬ್ಬರಂತೆ 18ರಿಂದ 45 ವರ್ಷದೊಳಗಿನ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣ, ಅನುತ್ತೀರ್ಣರಾದ ವಿಶೇಷಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು ನೇಮಕ ಮಾಡಲು ಅವಕಾಶವಿದ್ದು, ಮಾಸಿಕ 6 ಸಾವಿರ ರೂ. ಗೌರವಧನ ನೀಡಲಾಗುತ್ತದೆ.

ಗೋಳ್ತಮಜಲು, ಕರಿಯಂಗಳ, ಕಳ್ಳಿಗೆ, ಅಮ್ಮುಂಜೆ, ನರಿಕೊಂಬು, ಇರ್ವತ್ತೂರು, ಸಜೀಪಮುನ್ನೂರು, ಬಾಳ್ತಿಲ, ನಾವೂರು, ಸಜೀಪನಡು, ಸಜೀಪಪಡು, ಮೇರಮಜಲು, ಪಂಜಿಕಲ್ಲು, ಬಡಗಬೆಳ್ಳೂರು ಗ್ರಾಪಂಗಳಲ್ಲಿ ಹುದ್ದೆ ಖಾಲಿ ಇದ್ದು, ಆಸಕ್ತ ವಿಶೇಷಚೇತನರು ನವೆಂಬರ್ 7ರೊಳಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಬಂಟ್ವಾಳ, ಕೈಕುಂಜೆ, ಬಿ.ಸಿ.ರೋಡ್ ಇಲ್ಲಿ ಅರ್ಜಿ ಸಲ್ಲಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಕಂಬಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

18/10/2020 10:20 pm

Cinque Terre

9.69 K

Cinque Terre

0

ಸಂಬಂಧಿತ ಸುದ್ದಿ