ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹ್ಯುಮಾನಿಟಿ ರಿಲೀಫ್ ಸೊಸೈಟಿಯಿಂದ ಶ್ರಮಾದಾನದ ಮೂಲಕ ಈದ್ ಮೀಲಾದ್ ಆಚರಣೆ

ಉಳ್ಳಾಲ : ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯ ಆಶ್ರಯದಲ್ಲಿ ಉಳ್ಳಾಲ ನಗರ ಸಭೆಯ ಸಹಯೋಗದಲ್ಲಿ ಈದ್ ಮೀಲಾದ್ ಪ್ರಯುಕ್ತ ರಾಜ್ಯ ವ್ಯಾಪ್ತಿ ಹಮ್ಮಿಕೊಂಡ ಅಭಿಯಾನದ ಅಂಗವಾಗಿ ಬಬ್ಬುಕಟ್ಟೆ ಹಿರಾ ನಗರದಲ್ಲಿ ಶ್ರಮಾದಾನ ನಡೆಸಲಾಯಿತು.

ಕಾರ್ಯಕ್ರಮವನ್ನು ಉಳ್ಳಾಲ ನಗರ ಸಭೆಯ ಕೌನ್ಸಿಲರ್ ಮುಶ್ತಾಕ್ ಪಟ್ಲ ಉದ್ಘಾಟಿಸಿ ದರು. ಜಮಾತೇ ಇಸ್ಲಾಮಿ ಹಿಂದ್ ವಲಯ ಕಾರ್ಯದರ್ಶಿ ಇಲ್ಯಾಸ್ ಇಸ್ಮಾಯಿಲ್ ಈದ್‌ಮೀಲಾದ್ ಸಂದೇಶ ನೀಡಿದರು.

ಈ ಸಂದರ್ಭ ಅಬ್ದುಲ್ ಸಲಾಂ ಸಿ.ಹೆಚ್., ಉಪಾಧ್ಯಕ್ಷ ಅಬ್ದುಲ್ ರಹೀಂ , ಪುರಸಭೆ ಮಾಜಿ ಕೌನ್ಸಿಲರ್ ಸುಹಾಸಿನಿ, ಸ್ಥಾನೀಯ ಅಧ್ಯಕ್ಷ ಅಬ್ದುಲ್ ಕರೀಂ, ಸ್ಟೂಡೆಂಟ್ ಇಸ್ಲಾಂ ಆರ್ಗನೈಶೇಷನ್ ನ ನಿಝಾಂ  ಮೊದಲಾದವರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

30/10/2020 09:41 am

Cinque Terre

3.19 K

Cinque Terre

0

ಸಂಬಂಧಿತ ಸುದ್ದಿ