ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯನ್ನು ದುರಸ್ತಿಗೊಳಿಸದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಆರೋಪಿಸಿ ಎಸ್.ಡಿ.ಪಿ.ಐ. ವತಿಯಿಂದ ಪಾಣೆಮಂಗಳೂರು ಮಾಂಡೋವಿ ಶೋರೂಂ ಬಳಿ ಹೆದ್ದಾರಿ ತಡೆ ಪ್ರತಿಭಟನೆ ಮತ್ತು ಕಲ್ಲಡ್ಕ ಕೆ.ಸಿ.ರೋಡ್ ನಿಂದ ಪಾಣೆಮಂಗಳೂರು ವರೆಗೆ ಪಾದಯಾತ್ರೆ ನ.5ರಂದು ಬೆಳಗ್ಗೆ 11ಕ್ಕೆ ನಡೆಯಲಿದೆ ಎಂದು ಎಸ್.ಡಿ.ಪಿ.ಐ. ತಿಳಿಸಿದೆ.
Kshetra Samachara
04/11/2020 07:11 pm