ಬಂಟ್ವಾಳ: ವಿವಿಧ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಬಂಟ್ವಾಳ ವಿಧಾನಸಬಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿ, ಬ್ಯಾಂಕ್ ಸೇವೆಗಳ ಕುಂದುಕೊರತೆ ನಿವಾರಣೆ, ಅಹವಾಲು ಸ್ವೀಕಾರ ಕಾರ್ಯಕ್ರಮ ನವೆಂಬರ್ 9ರಂದು ಬೆಳಗ್ಗೆ 10.30ಕ್ಕೆ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ನಡೆಯಲಿದೆ.
ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ರಾಜೇಶ್ ನಾಯ್ಕ್ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Kshetra Samachara
04/11/2020 07:31 pm