ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ನ.15ರಂದು ಪಣೋಲಿಬೈಲ್ ನಲ್ಲಿ ಅಗೇಲು, ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ನ.15ರಂದು ಭಾನುವಾರ ಅಮಾವಾಸ್ಯೆ ಪ್ರಯುಕ್ತ ಅಗೇಲು ಸೇವೆ ಮತ್ತು ಕೋಲ ಸೇವೆ ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Edited By : Nirmala Aralikatti
Kshetra Samachara

Kshetra Samachara

13/11/2020 01:21 pm

Cinque Terre

4.66 K

Cinque Terre

0

ಸಂಬಂಧಿತ ಸುದ್ದಿ