ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಮರಿಯಾಡಿಯ ಅಶೋಕ್ ಕುಮಾರ್ ಜೈನ್ ನಿಧನ

ಮೂಡುಬಿದಿರೆ: ಮಾರ್ಪಾಡಿ ಗ್ರಾಮದ ಮರಿಯಾಡಿ ಶ್ರೀಪಾಲ್ ಜೈನ್ ಅವರ ಪುತ್ರ ಅಶೋಕ್ ಕುಮಾರ್ ಜೈನ್(51) ಹೃದಯಾಘಾತದಿಂದ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ.

ಅಶೋಕ್ ಅವರು ಶಿರ್ತಾಡಿ ಎಸ್‍ಸಿಡಿಸಿಸಿ ಬ್ಯಾಂಕ್ ಉದ್ಯೋಗಿ, ಪತ್ನಿ ಸುಜಯ ಜೈನ್ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅಶೋಕ್ ಕುಮಾರ್ ಜೈನ್ ಅವರು ರೋಟರ್ಯಾಕ್ಟ್ ಕ್ಲಬ್ ಪೂರ್ವಾಧ್ಯಕ್ಷರಾಗಿದ್ದರು. ರೋಟರಿ ಮಿಡ್‍ಟೌನ್ ಸ್ಥಾಪಕ ಸದಸ್ಯ, ನಡ್ಯೋಡಿ ಯುವಕ ಮಂಡಲ ಮಾರ್ಪಾಡಿ-ಕಲ್ಲಬೆಟ್ಟು ಇದರ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

Edited By : Vijay Kumar
Kshetra Samachara

Kshetra Samachara

01/10/2020 05:09 pm

Cinque Terre

4.11 K

Cinque Terre

0

ಸಂಬಂಧಿತ ಸುದ್ದಿ