ಆಧಾರ್ ವಿತರಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮಾಜಿ ಸಚಿವ ರಮಾನಾಥ ರೈ ಒತ್ತಾಯ

ಬಂಟ್ವಾಳ : ಆಧಾರ್ ವಿತರಣೆ, ನೋಂದಣಿಗೆ ಸಂಬಂಧಿಸಿ, ಬಂಟ್ವಾಳ ಮಿನಿ ವಿಧಾನಸೌಧದ ಬಳಿ ಸರಿಯಾದ ವ್ಯವಸ್ಥೆ ಕಲ್ಪಿಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಸಾರ್ವಜನಿಕರು ಈ ಕುರಿತು ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದಾಗಿ ತಿಳಿಸಿದ ರೈ, ಸ್ಥಳದಲ್ಲಿದ್ದ ಅಧಿಕಾರಿಗಳ ಬಳಿ ಸಮಸ್ಯೆ ಕುರಿತು ಚರ್ಚೆ ನಡೆಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಎಲ್.ಡಿ. ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ತಿಲಕ್ ಪೂಜಾರಿ ಉಪಸ್ಥಿತರಿದ್ದರು.

Kshetra Samachara

Kshetra Samachara

11 days ago

Cinque Terre

2.3 K

Cinque Terre

0