ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಸರಗೋಡು ಡಿ.ಸಿ. ಕಚೇರಿಯಲ್ಲಿ ಗಾಂಧೀಜಿ ಜನ್ಮ ದಿನಾಚರಣೆ

ಕಾಸರಗೋಡು: ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಪುಷ್ಪಾರ್ಚನೆ ನಡೆಸುವ ಮೂಲಕ ಶುಕ್ರವಾರ ಗಾಂಧಿ ಜಯಂತಿ ಆಚರಿಸಲಾಯಿತು.

ಈ ಸಂದರ್ಭ ಮಾಜಿ ಶಾಸಕ ಕೆ.ಪಿ. ಕುಂಞಿಕಣ್ಣನ್, ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ ಎನ್. ದೇವಿದಾಸ್ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

02/10/2020 05:28 pm

Cinque Terre

3 K

Cinque Terre

0

ಸಂಬಂಧಿತ ಸುದ್ದಿ