ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮೀನುಗಾರ ಮುಖಂಡ ಲೋಕನಾಥ ಬೋಳಾರ್ ನಿಧನ

ಮಂಗಳೂರು: ಮೀನುಗಾರ ಮುಖಂಡ, ಅಂತಾರಾಷ್ಟ್ರೀಯ ವೇಯ್ಟ್ ಲಿಫ್ಟರ್ ಲೋಕನಾಥ ಬೋಳಾರ್(73) ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.

ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ರೈಲ್ವೆಯ ನಿವೃತ್ತ ಅಧಿಕಾರಿಯಾಗಿದ್ದ ಅವರು, ಯಾಂತ್ರಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಮೀನುಗಾರರ ಕ್ರಿಯಾ ಸಮಿತಿ ಪದಾಧಿಕಾರಿಯಾಗಿದ್ದರು. ಭಾರ ಎತ್ತುವ ಸ್ಪರ್ಧೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲೂ ತನ್ನ ಛಾಪು ಮೂಡಿಸಿದ್ದರು.

Edited By : Vijay Kumar
Kshetra Samachara

Kshetra Samachara

03/10/2020 10:47 pm

Cinque Terre

3.4 K

Cinque Terre

0

ಸಂಬಂಧಿತ ಸುದ್ದಿ