ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ನಾನಾ ಸಂಘಗಳ ಸಹಭಾಗಿತ್ವದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ, ವಿತರಣೆ

ಮಂಗಳೂರು: ಇಡ್ಕಿದು ಸಹಕಾರಿ ಸಂಘ, ಅಮೃತ ಸಿಂಚನ ರೈತ ಸೇವಾ ಒಕ್ಕೂಟ ಮಿತ್ತೂರು, ಶ್ರೀ ಸೀತಾರಾಮಾಂಜನೇಯ ಭಜನಾ ಸಮಿತಿ ಸಹಯೋಗದಲ್ಲಿ ಭಾರತ ಸರ್ಕಾರದ ಮಹತ್ವದ ಆರೋಗ್ಯ ರಕ್ಷಣಾ ಯೋಜನೆ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣೆ ಪುತ್ತೂರಿನಲ್ಲಿ ಭಾನುವಾರ ನಡೆಯಿತು.

ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ, ಮಾತನಾಡಿದರು.

ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ತಾಪಂ ಸದಸ್ಯೆ ವನಜಾಕ್ಷಿ, ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ, ಮಂಡಲ ಕೋಶಾಧಿಕಾರಿ ರಮೇಶ್ ಭಟ್, ಪ್ರಮುಖರಾದ ಸುರೇಶ್ ಭಟ್, ಸುಧೀರ್ ಶೆಟ್ಟಿ ಮತ್ತು ಕಾರ್ಯಕರ್ತರು, ಫಲಾನುಭವಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

20/09/2020 11:00 pm

Cinque Terre

3.56 K

Cinque Terre

1

ಸಂಬಂಧಿತ ಸುದ್ದಿ