ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಸಂಭ್ರಮ
ಬಜಪೆ:ಬಜಪೆ ಸಮೀಪದ ಸುಂಕದಕಟ್ಟೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ದೇವಸ್ಥಾನದಲ್ಲಿ ಏಪ್ರಿಲ್.25 ರಂದು ಧ್ವಜಾರೋಹಣದೊಂದಿಗೆ ವಾರ್ಷಿಕ ಜಾತ್ರೆಯು ಆರಂಭಗೊಂಡಿದ್ದು, ಏಪ್ರಿಲ್ 29 ರ ತನಕ ಜರುಗಲಿದೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ