ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘದಿಂದ ನೆರವು

ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘದ ವ್ಯಾಪ್ತಿಯ ಬಾಳ್ತಿಲ, ಗೋಳ್ತಮಜಲು, ಅಮ್ಟೂರು, ವೀರಕಂಭ ಗ್ರಾಮಗಳ ಕೊರೊನಾ ಪೀಡಿತ ೩೨ ಬಿಪಿಎಲ್ ಕಟುಂಬಗಳಿಗೆ ಸಂಘದ ಅಧ್ಯಕ್ಷರಾದ ಕೆ.ಪದ್ಮನಾಭ ಕೊಟ್ಟಾರಿ ಸಂಘದ ಮುಖ್ಯ ಕಚೇರಿಯಲ್ಲಿ ಆಹಾರ ಕಿಟ್ ವಿತರಿಸಿದರು. ಈ ಸಂದರ್ಭ ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬಿಷೇಕ್ ಶೆಟ್ಟಿ, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಿರಣ್ಮಯಿ, ಸಂಘದ ನಿರ್ದೇಶಕರಾದ ಲೋಕಾನಂದ, ವೆಂಕಟ್ರಾಯ ಪ್ರಭು, ಮಹಾಬಲ ಸಾಲ್ಯಾನ್, ಸುರೇಶ್ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ್.ಕೆ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/08/2021 03:50 pm

Cinque Terre

712

Cinque Terre

0

ಸಂಬಂಧಿತ ಸುದ್ದಿ