ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಟೈಲರ್ ಎಸೋಸಿಯೇಶನ್ ನಿಂದ ವೃತ್ತಿಬಾಂಧವರಿಗೆ ನೆರವು

ಬಂಟ್ವಾಳ:ಕರ್ನಾಟಕ ರಾಜ್ಯ ಟೈಲರ್ ಎಸೋಸಿಯೇಷನ್ ಇದರ ಬಂಟ್ವಾಳ ಕ್ಷೇತ್ರ ಸಮಿತಿ ನೇತೃತ್ವದಲ್ಲಿ ಕಾರ್ಮಿಕ ಇಲಾಖೆ ಬೆಂಗಳೂರು ಹಾಗೂ ಸಾಮಾಜಿಕ ಭದ್ರತಾ ಮಮಡಳಿ ದ.ಕ. ಜಿಲ್ಲೆ ಇದರ ಸಹಯೋಗದೊಂದಿಗೆ ಕೋವಿಡ್ ಸಂಕಷ್ಟದಲ್ಲಿರುವ ಟೈಲರ್ ವೃತ್ತಿ ಬಾಂದವರಿಗೆ ಆಹಾರ ಧಾನ್ಯಗಳ ಕಿಟ್ ವಿತರಣ ಕಾರ್ಯಕ್ರಮ ಶುಕ್ರವಾರ ಬಿ.ಸಿ.ರೋಡಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆಯಿತು. ಸಮಿತಿ ಅಧ್ಯಕ್ಷ ನಾಗೇಶ್ ಎಂ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾರ್ಮಿಕ ನಿರೀಕ್ಷಕಿ ಮರ್ಲಿನ್ ಗ್ರೇಸಿ ಡಿಸೋಜಾ, ಕೆಎಸ್ಟಿಎ ರಾಜ್ಯ ಸಮಿತಿ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಯಾದೇಶ್ ತುಂಬೆ, ಕೋಶಾಧಿಕಾರಿ ತುಳಿಸ ಆರ್., ನಿಕಟ ಪೂರ್ವಾಧ್ಯಕ್ಷ ಈಶ್ವರ್ ಕುಲಾಲ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/08/2021 03:51 pm

Cinque Terre

802

Cinque Terre

0

ಸಂಬಂಧಿತ ಸುದ್ದಿ