ಬಂಟ್ವಾಳ: ಸಜಿಪಮುನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಆಲಾಡಿ ನಿವಾಸಿ ಕಿರಣ್ ಕುಮಾರ್ (44) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಮೂವರು ಪುತ್ರರ ಸಹಿತ ಅಪಾರ ಬಂಧು, ಬಳಗವನ್ನು ಹೊಂದಿದ್ದರು. ಅವರ ನಿಧನಕ್ಕೆ ಸಜಿಪಮುನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಯೂಸುಫ್ ಕರಂದಾಡಿ ಸಂತಾಪ ಸಲ್ಲಿಸಿದ್ದಾರೆ.
Kshetra Samachara
07/08/2021 03:55 pm