ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಜಪೆ: ಪೌರಾಡಳಿತದ ಬಗ್ಗೆ ಮಾಹಿತಿ ಶಿಬಿರ

ಬಜಪೆ: ಇಲ್ಲಿನ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಿಕಟ ಪೂರ್ವ ಗ್ರಾಮ ಪಂಚಾಯತ್ ಸದಸ್ಯರಿಗೆ ಪೌರಾಡಳಿತದ ಬಗ್ಗೆ ಮಾಹಿತಿ ಶಿಬಿರ ನಡೆಯಿತು. ಶಿಬಿರವನ್ನು ಮುಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಉದ್ಘಾಟಿಸಿದರು.

ಈ ಸಂಧರ್ಭದಲ್ಲಿ ಬಜಪೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶ್ರೀಮತಿ ಪೂರ್ಣಕಲಾ, ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳಾದ ಗುಜ್ಜಾಡಿ ಪ್ರಭಾಕರ ನಾಯಕ್ ಮತ್ತು ಸುಧಾಕರ್, ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿ, ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

10/09/2021 07:29 pm

Cinque Terre

1.32 K

Cinque Terre

0

ಸಂಬಂಧಿತ ಸುದ್ದಿ