ಎಂ.ಅರ್.ಪಿ.ಎಲ್- ಓ. ಎನ್. ಜಿ. ಸಿ ಸಂಸ್ಥೆಯಲ್ಲಿ ದುಡಿಯುತ್ತಿರುವ ಕನ್ನಡಿಗರಿಗೆ ಉದ್ಯೋಗ ಭದ್ರತೆ ಮತ್ತು ಆರೋಗ್ಯ ಭದ್ರತೆಯನ್ನು ದೊರಕಿಸಿಕೊಡುವಂತೆ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
Kshetra Samachara
15/09/2021 10:54 pm