ಬಜಪೆ: ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪೆರ್ಮುದೆಯಲ್ಲಿ ಸ್ವದೇಶಿ ಉತ್ಪನ್ನಗಳ ಉತ್ಪಾದಿಸುವ ಸಾಧಕರನ್ನು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮನಾಥ್ ಕೋಟ್ಯಾನ್ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾದ್ಯಕ್ಷ ಸುದರ್ಶನ್ ಎಂ, ಮಂಡಲದ್ಯಕ್ಷ ಸುನೀಲ್ ಆಳ್ವ,ಜಿಲ್ಲಾ ಉಪಾಧ್ಯಕ್ಷ ಈಶ್ಚರ್ ಕಟೀಲ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಕಸ್ತೂರಿ ಪಂಜ,ಜಿಲ್ಲಾ ಮಹಿಳಾ ಮೋರ್ಚಾದ ಅದ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಮಹಿಳಾ ಮೋರ್ಚಾ ಕಾರ್ಯದರ್ಶಿ ಪೂಜಾ ಪೈ, ಮಹಿಳಾ ಮೋರ್ಚಾ ಪ್ರಮುಖರಾದ ಸುಪ್ರೀತಾ ಶೆಟ್ಟಿ, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶಶಿಕಲಾ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ವಸಂತಿ ಕಿಶೋರ್, ಸುಮಾ ಶೆಟ್ಟಿ, , ಉಷಾ ಸುವರ್ಣ, ಸರೋಜ ಅಮೀನ್, ಶಿಲ್ಪಾ ದಿನೇಶ್, ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
02/10/2021 06:27 pm