ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸಭೆಯಲ್ಲಿ ಭಾಗವಹಿಸಿದರು. ಈ ಸಂದರ್ಭ ಸ್ವಚ್ಛ ಭಾರತ ಅಭಿಯಾನದಡಿ ಶೌಚಾಲಯಗಳ ನಿರ್ಮಾಣದ ಸ್ಥಿತಿಗತಿಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
Kshetra Samachara
07/10/2021 01:36 pm