ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಂಕದಕಟ್ಟೆ:ನವರಾತ್ರಿ ಪೂಜಾ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ

ಬಜಪೆ:ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ದೇವಸ್ಥಾನದಲ್ಲಿ ಇಂದಿನಿಂದ ಆರಂಭಗೊಂಡು ಆ.14 ರ ತನಕ ಜರುಗಲಿರುವ ನವರಾತ್ರಿ ಪೂಜಾ ಮಹೋತ್ಸವಕ್ಕೆ ಇಂದು ಸಾಂಪ್ರದಾಯಿಕ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಯೂತ್ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಮಿಥುನ್ ರೈ ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.ಈ ವೇಳೆ ದೇವಳದ ಮೊಕ್ತೆಸರ ನಾರಯಣ ಪೂಜಾರಿ,ಜ್ಯೋತಿ ಎನ್ ಪೂಜಾರಿ,ವಕೀಲರಾದ ವಿನೋದರ ಪೂಜಾರಿ ಹಾಗೂ ಮತ್ತಿತರರು ಜತೆಗಿದ್ದರು.ನಂತರ ನವರಾತ್ರಿಯ ಪ್ರಯುಕ್ತ ಭಜನೆ ಕಾರ್ಯಕ್ರಮವು ಪ್ರಾರಂಭಗೊಂಡಿತು.

Edited By : PublicNext Desk
Kshetra Samachara

Kshetra Samachara

07/10/2021 05:59 pm

Cinque Terre

2.81 K

Cinque Terre

0

ಸಂಬಂಧಿತ ಸುದ್ದಿ