ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಪ್ಪೆಪದವು : ಶಾರದಾ ಮಾತೆಯ ಶೋಭಾ ಯಾತ್ರೆ

ಬಜಪೆ :ಕುಪ್ಪೆಪದವು ಶ್ರೀ ದುರ್ಗೇಶ್ವರಿ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿತ ಶಾರದಾ ಮಾತೆಯ ಶೋಭಾ ಯಾತ್ರೆ ಇಂದು ಸಂಜೆ  ನಡೆಯಿತು. ಮೆರವಣಿಗೆಯಲ್ಲಿ ಸಾಗಿ ಮೂಲರಪಟ್ಣ ಪಲ್ಗುಣಿ ನದಿಯಲ್ಲಿ ವಿಗ್ರಹದ ಜಲಸ್ತಂಭನ ಮಾಡಲಾಯಿತು.

Edited By : PublicNext Desk
Kshetra Samachara

Kshetra Samachara

16/10/2021 12:02 pm

Cinque Terre

1.83 K

Cinque Terre

0

ಸಂಬಂಧಿತ ಸುದ್ದಿ