ಕುಡುಪು:ಶ್ರೀ ಕ್ಷೇತ್ರ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಸಂಪೂರ್ಣ ನವೀಕೃತ ಶಿಲಾಮಯ ಅಷ್ಟಾಸ್ರ ಆಕಾರದ ಅಷ್ಟಕುಲ ನಾಗಮಂಟಪದಲ್ಲಿ ಶ್ರೀ ವಾಸುಕಿ ನಾಗರಾಜ ದೇವರ ಪುನಃ ಪ್ರತಿಷ್ಟಾ ಮಹೋತ್ಸವದ ಸಭಾ ಕಾರ್ಯಕ್ರಮವು ಇಂದು ಜರುಗಿತು.
ಕಾರ್ಯಕ್ರಮದಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ದೇವಳದ ಪ್ರಮುಖರು, ಮನಪಾ ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.
Kshetra Samachara
17/11/2021 05:02 pm