ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡೇಶಿವಾಲಯ: ಕಾಂಗ್ರೆಸ್ ಪಕ್ಷದಿಂದ ನಮ್ಮ ನಡೆ, ಬೂತ್ ಕಡೆ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಕಡೇಶಿವಾಲಯದಲ್ಲಿ ನಮ್ಮ ನಡೆ, ಬೂತ್ ಕಡೆ ಕಾರ್ಯಕ್ರಮ ನಡೆಯಿತು.

ಬೂತ್ ಸಂಖ್ಯೆ 163 ಹಾಗೂ 164ನೇ ವಾಸು ಪೂಜಾರಿ, ಯೋಗೀಶ್ ನಾಯ್ಕ್ ಅದ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

19/12/2021 09:33 am

Cinque Terre

1.74 K

Cinque Terre

0

ಸಂಬಂಧಿತ ಸುದ್ದಿ