ಮೂಲ್ಕಿ - ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ - 19 ಸೊಂಕಿನಿಂದ ಮೃತಪಟ್ಟ 24 ಜನರ ಕುಟುಂಬಗಳಿಗೆ ತಲಾ 1ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಅನ್ನು ಮೂಲ್ಕಿ - ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ವಿತರಿಸಿದರು.
Kshetra Samachara
21/12/2021 09:59 am