ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಚೆಸ್ ಪಂದ್ಯಾಟದಲ್ಲಿ ಯಶಸ್ವಿ ಸಾಧನೆ

ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವಸಬಲೀಕರಣ ಮತ್ತುಕ್ರೀಡಾ ಇಲಾಖೆ, ದ.ಕ.ಜಿಲ್ಲೆ ಇವರುಗಳ ಸಹಯೋಗದೊಂದಿಗ2021-22 ನೇ ಸಾಲಿನಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ನಡೆದ ಮುಕ್ತ ಚೆಸ್ ಮತ್ತುಕೇರಂ ಪಂದ್ಯಾಟದಲ್ಲಿ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರಥಮ ಬಿಸಿಎ ವಿದ್ಯಾರ್ಥಿನಿ ಯಶಸ್ವಿ ಕೆ. ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವೀತಿಯ ಸ್ಥಾನ ಪಡೆದಿರುತ್ತಾರೆ.ಇವರ ಸಾಧನೆಗೆ ಕಾಲೇಜಿನ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ಕಟ್ಟೆ, ದೈಹಿಕ ಶಿಕ್ಷಣ ಶಿಕ್ಷಕ ವಿಘ್ನೇಶ್ ಅಭಿನಂದಿಸಿದರು.

Edited By : PublicNext Desk
Kshetra Samachara

Kshetra Samachara

19/01/2022 05:13 pm

Cinque Terre

1.25 K

Cinque Terre

0

ಸಂಬಂಧಿತ ಸುದ್ದಿ