ಬಜಪೆ:ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದರು.ಈ ಸಂದರ್ಭ ದೇವಸ್ಥಾನದ ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ. ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ,ಕಮಲಾದೇವಿ ಪ್ರಸಾದ ಆಸ್ರಣ್ಣ,ಹರಿ ನಾರಾಯಣ ದಾಸ ಆಸ್ರಣ್ಣ ಅವರುಗಳು ಶ್ರೀಗಳನ್ನು ಗೌರವಿಸಿದರು.
Kshetra Samachara
20/01/2022 03:52 pm