ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೈಕಂಬ: ತೆಂಕುಳಿಪಾಡಿ ವಾರ್ಷಿಕ ಭಜನಾ ಮಂಗಳೋತ್ಸವ

ಬಜಪೆ : ಕೈಕಂಬ ಸಮೀಪದ ದುರ್ಗಾ ಭಜನಾ ಮಂಡಳಿ ತೆಂಕುಳಿಪಾಡಿ ಮಳಲಿ ಇದರ 11ನೇ ವರ್ಷದ ವಾರ್ಷಿಕ ಭಜನಾ ಮಂಗಳೋತ್ಸವಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ಆಗಮಿಸಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದುರ್ಗಾ ಭಜನಾ ಮಂಡಳಿಯ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

21/01/2022 12:02 pm

Cinque Terre

646

Cinque Terre

0

ಸಂಬಂಧಿತ ಸುದ್ದಿ