ಬಜಪೆ: ಕಟೀಲು ಸಮೀಪದ ಜುಮಾದಿಗುಡ್ಡೆಯಲ್ಲಿ ಶ್ರೀ ದೇವಿ ಭಕ್ತವೃಂದದ ಆಶ್ರಯದಲ್ಲಿ ಬಪ್ಪನಾಡು ಮೇಳದವರಿಂದ ಯಕ್ಷಗಾನ ಬಯಲಾಟ ನಡೆಯಿತು.
ಈ ಸಂದರ್ಭ ಹಿರಿಯ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಬಿಜೆಪಿ ನಾಯಕ ಈಶ್ವರ್ ಕಟೀಲ್,ಕಟೀಲು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಿರಣ್ ಕುಮರ್ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
14/02/2022 12:22 pm