ಬಜಪೆ : ಗುರುಪುರ ಪಂಚಾಯತ್‍ನಲ್ಲಿ ವ್ಯವಸ್ಥೆಗೊಳಿಸಲಾದ ಡಿಜಿಟಲ್ ಗ್ರಂಥಾಲಯವನ್ನು ಪಂಚಾಯತ್ ಅಧ್ಯಕ್ಷ ಯಶವಂತ ಕುಮಾರ್ ಶೆಟ್ಟಿ ಬುಧವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ದಿಲ್ಶಾದ್ ಎ, ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗ, ನಾಗರಿಕರು ಉಪಸ್ಥಿತರಿದ್ದರು.
Kshetra Samachara
17/02/2022 05:08 pm