ಕಟೀಲು: ಶ್ರೀ ಧೂಮಾವತಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಭ್ರಮ
ಬಜಪೆ:ಕಟೀಲು ಸಮೀಪದ ಮಿತ್ತಬೈಲು ಶ್ರೀ ಧೂಮಾವತಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವು ವಿಜೃಂಭಣೆಯಿಂದ ನಡೆಯಿತು.ನೇಮೋತ್ಸವದ ಪ್ರಯುಕ್ತ ವಿವಿಧ ದಾರ್ಮಿಕ ಕಾರ್ಯಕ್ರಮಗಳು ನಡೆಯಿತು.ನೇಮೋತ್ಸವದ ಸಂದರ್ಭ ದೈವದ ಮೊಗ ಅವೇಷಕ್ಕೊಳಗಾಗುವುದು ವಿಶೇಷವಾಗಿತ್ತು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ