ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರಿಗೆ ಶಾಸಕರಿಂದ ವಿಮಾನ ನಿಲ್ದಾಣದಲ್ಲಿ ಸ್ವಾಗತ

ಬಜಪೆ:ಮಂಗಳೂರಿನಲ್ಲಿ ಗುರುವಾರ ನಡೆಯಲಿರುವ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲು ಆಗಮಿಸಿರುವ ಕರ್ನಾಟಕ ರಾಜ್ಯದ ಉನ್ನತ ಶಿಕ್ಷಣ, ಐಟಿ-ಬಿಟಿ ಸಚಿವರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರನ್ನು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಈ ಸಂದರ್ಭ ಜಿಲ್ಲಾ ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್, ಉತ್ತರ ಮಂಡಲ ಭಾಜಪಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಕಾರ್ಪೋರೇಟರ್ ಲೋಹಿತ್ ಅಮೀನ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/03/2022 07:44 pm

Cinque Terre

968

Cinque Terre

0

ಸಂಬಂಧಿತ ಸುದ್ದಿ