ಮಂಗಳೂರು:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಇದರ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರ ಸಮಾವೇಶವನ್ನು ಮಂಗಳೂರಿನಲ್ಲಿ ಮಾನ್ಯ ಉನ್ನತ ಶಿಕ್ಷಣ, ಐಟಿಬಿಟಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆಯ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಇಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಉದ್ಘಾಟಿಸಿದರು.
ಈ ಸಂದರ್ಭ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
03/03/2022 08:37 pm