ಬಜಪೆ:ಎಡಪದವು ಗ್ರಾಮ ಪಂಚಾಯತ್ ನ ಡಿಜಿಟಲ್ ಗ್ರಂಥಾಲಯ, ಮಾಹಿತಿ ಕೇಂದ್ರ ಹಾಗೂ ಪುಸ್ತಕ ಗೂಡನ್ನು ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಶನಿವಾರ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭ ಎಡಪದವು ಗ್ರಾಮ ಪಂಚಾಯತ್ ನ ಅಧ್ಯಕ್ಷ ಸುಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಜನಾರ್ಧನ ಗೌಡ,ಪಂ.ಉಪಾಧ್ಯಕ್ಷರು,ಕೆನರಾ ಬ್ಯಾಂಕ್ ಪ್ರಬಂಧಕರು,ಪಂ. ಸದಸ್ಯರು, ಸಿಬ್ಬಂದಿ ವರ್ಗ, ಗ್ರಾಮಸ್ಥರು, ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಶಾಲಾ ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Kshetra Samachara
13/03/2022 07:25 pm