ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಪೆರಾರ:ಪಡೀಲ್ ಹಾಗೂ ಕತ್ತಲ್ ಸಾರ್ ಪರಿಸರದಲ್ಲಿ ಬೃಹತ್ ಸ್ವಚ್ಛತಾ ಕಾರ್ಯ

ಬಜಪೆ:ಪಡುಪೆರಾರ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಸುಂಕದಕಟ್ಟೆಯ ಶ್ರೀನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಮಂಗಳೂರು ವಿಶ್ವ ವಿದ್ಯಾನಿಲಯ ಸ್ವಾಮ್ಯದ ರಾಷ್ಟ್ರೀಯ ಸೇವಾ ಯೋಜನೆಯ (ಎನ್ ಎಸ್ ಎಸ್ ) ನ ಸುಮಾರು ಐವತ್ತು ವಿದ್ಯಾರ್ಥಿಗಳಿಂದ ಪಡುಪೆರಾರ ಪಂಚಾಯತ್ ವ್ಯಾಪ್ತಿಯ ಕತ್ತಲ್ ಸಾರ್ ಹಾಗೂ ಪಡೀಲ್ ರಸ್ತೆಯ ಅಂಚಿನಲ್ಲಿ ಬೃಹತ್ ಸ್ವಚ್ಛತಾ ಕಾರ್ಯ ನಡೆಸಿದರು.

ಸ್ವಚ್ಛತೆಯಲ್ಲಿ ಪಡುಪೆರಾರ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಅಮಿತಾ ಮೋಹನ್ ಶೆಟ್ಟಿ,ಪಂಚಾಯತ್ ನ ಪಿಡಿಓ ಉಗ್ಗಪ್ಪ ಮೂಲ್ಯ ಹಾಗೂ ಮತ್ತಿತರರು ಪಾಲ್ಗೊಂಡರು.

Edited By : PublicNext Desk
Kshetra Samachara

Kshetra Samachara

16/03/2022 03:34 pm

Cinque Terre

1.42 K

Cinque Terre

0

ಸಂಬಂಧಿತ ಸುದ್ದಿ