ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಜಪೆ:ಆರೋಪಿಯ ಬಂಧನ - ಸಾರ್ವಜನಿಕ ವಲಯದಲ್ಲಿ ಪೊಲೀಸರ ಕಾರ್ಯಕ್ಕೆ ಭಾರೀ ಶ್ಲಾಘನೆ

ಬಜಪೆ:ಕೈಕಂಬ ಸಮೀಪದ ಕಂದಾವರ ಪದವಿನ ಶ್ರೀ ಕೋಡ್ದಬ್ಬು ದೈವಸ್ಥಾನ ವನ್ನು ಅಪವಿತ್ರಗೊಳಿಸಿದ ಬಗ್ಗೆ ಸಮಿತಿಯಿಂದ ನೀಡಿದ ದೂರಿನಂತೆ ಕೇಸು ದಾಖಲು ಮಾಡಿಕೊಂಡ ಬಜ್ಪೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೇಶ ಪಿ.ಜಿ ರವರ ತಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ದೂರು ನೀಡಿದ ಒಂದು ಗಂಟೆಯ ಒಳಗೆ ಆರೋಪಿಯನ್ನು ಪತ್ತೆ ಮಾಡಿದ್ದಾರೆ.

ಬಜಪೆ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರ ವಲಯದಲ್ಲಿ ಭಾರೀ ಮೆಚ್ಚುಗೆಯನ್ನು ವ್ಯಕ್ತವಾಗಿದೆ. ದೈವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಬಜಪೆ ಪೊಲೀಸ್ ಠಾಣೆಯ ಠಾಣಾಧಿಕಾರಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

22/03/2022 12:05 pm

Cinque Terre

1.02 K

Cinque Terre

0

ಸಂಬಂಧಿತ ಸುದ್ದಿ