ಬಜಪೆ: ಮಂಗಳೂರು ವಿಶ್ವ ವಿದ್ಯಾನಿಲಯದ ಗೋವಿಂದ ದಾಸ ಕಾಲೇಜು ಸುರತ್ಕಲ್ ನ ರಾಷ್ಟ್ರೀಯ ಸೇವಾ ಯೋಜನೆಯ 2021- 22ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಡಗ ಎಕ್ಕಾರಿನಲ್ಲಿ ನಡೆಯಿತು.
ಈ ಸಂದರ್ಭ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
Kshetra Samachara
24/03/2022 02:52 pm