ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಹಿಂದೂ ಜನಜಾಗೃತಿ ಸಮಿತಿಯಿಂದ ರಾಷ್ಟ್ರಜಾಗೃತಿ ಸಭೆ

ಬಂಟ್ವಾಳ: ಹಿಂದೂ ಜನಜಾಗೃತಿ ಸಮಿತಿಯಿಂದ ಬಂಟ್ವಾಳ ತಾಲೂಕಿನ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನ ಸಭಾಂಗಣದಲ್ಲಿ ಹಿಂದೂ ರಾಷ್ಟ್ರಜಾಗೃತಿ ಸಭೆ ನಡೆಯಿತು.

ಹಿಂದೂ ಸಮಾಜದ ದುಸ್ಥಿತಿಗೆ ಮನುಷ್ಯನ ಸ್ವಾರ್ಥ ಮತ್ತು ಹಿಂದೂಗಳ ಅಸಂಘಟಿತ ವಿಚಾರವೇ ಕಾರಣ ಎಂದು ಈ ಸಂದರ್ಭ ರೈತಸಂಘ ರಾಜ್ಯ ಉಪಾಧ್ಯಕ್ಷ ಗಿರೀಶ್ ಕೊಟ್ಟಾರಿ ಹೇಳಿದರು. ಹಿಂದೂಗಳ ಮೇಲಾಗುತ್ತಿರುವ ದಬ್ಬಾಳಿಕೆಯನ್ನು ತಡೆಯಲು ಹಿಂದೂ ರಾಷ್ಟ್ರ ಸ್ಥಾಪಿಸುವುದೊಂದೇ ಪರಿಹಾರ ಎಂದು ಸಮನ್ವಯಕಾರರಾದ ಚಂದ್ರ ಮೊಗೇರ ಹೇಳಿದರು.

Edited By : PublicNext Desk
Kshetra Samachara

Kshetra Samachara

04/04/2022 08:38 pm

Cinque Terre

1.19 K

Cinque Terre

0

ಸಂಬಂಧಿತ ಸುದ್ದಿ