ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾವೂರು: ಪ್ರಧಾನಿ ಮೋದಿಜೀಯರ ಭಾಷಣದ ನೇರ ಪ್ರಸಾರದ ವೀಕ್ಷಣೆ

ಕಾವೂರು : ಭಾರತೀಯ ಜನತಾಪಾರ್ಟಿಯ ಸ್ಥಾಪನಾ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಭಾಷಣದ ನೇರ ಪ್ರಸಾರವನ್ನು ಕಾವೂರಿನ ವ್ಯವಸಾಯ ಸೇವಾ ಸಂಘದ ಸಭಾಂಗಣದಲ್ಲಿ ಆಳವಡಿಸಲಾಗಿದ್ದ ಎಲ್ ಇಡಿ ಪರದೆಯಲ್ಲಿ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ವೀಕ್ಷಿಸಿದರು.ಈ ಸಂದರ್ಧ ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/04/2022 01:02 pm

Cinque Terre

2.15 K

Cinque Terre

0

ಸಂಬಂಧಿತ ಸುದ್ದಿ