ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್ :ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

ಸುರತ್ಕಲ್ :20 ಲಕ್ಷ ರೂ ಅನುದಾನದಲ್ಲಿ ಸುರತ್ಕಲ್ ನ ಶ್ರೀನಿವಾಸನಗರದ ಎನ್ ಐ ಟ ಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗದ ದೂರದೃಷ್ಟಿಯ ಯೋಜನೆ ಅಟಲ್ ಟಿಂಕರಿಂಗ್ ಲ್ಯಾಬ್ ( ATL) ಅನ್ನು ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರು ಇಂದು ಉದ್ಘಾಟಿಸಿದರು.

ಈ ಸಂದರ್ಭ ಎನ್ ಐ ಟಿ ಕೆ ನಿರ್ದೇಶಕ ಪ್ರೊ. ಡಾ.ಉದಯಕುಮಾರ್ ಯರಗಟ್ಟಿ, ಕಾರ್ಪೊರೇಟರ್ ಶೋಭಾ ರಾಜೇಶ್, ಎನ್ ಐ‌ ಟಿ ಕೆ.ಇಂಗ್ಲೀಷ್ ಮಿಡಿಯಂ ಸ್ಕೂಲ್ ಅಧ್ಯಕ್ಷ ಅರುಣ್ ಎಮ್ ಇಸ್ಲೂರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಅಧ್ಯಾಪಕರು, ಜನಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/04/2022 06:41 pm

Cinque Terre

1.47 K

Cinque Terre

0

ಸಂಬಂಧಿತ ಸುದ್ದಿ