ಮಂಗಳೂರು:ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 131 ನೇ ಜನ್ಮ ದಿನಾಚರಣೆಯಲ್ಲಿ ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಅವರು ಭಾಗವಹಿಸಿದರು.
ಮಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಭಾಜಪಾ ರಾಜ್ಯಾಧ್ಯಕ್ಷರೂ, ಸಂಸದ ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಸಚಿವ ಮಾನ್ಯ ಸುನೀಲ್ ಕುಮಾರ್, ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
14/04/2022 01:37 pm