ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಪೆರಾರ:ಕಿಂಡಿ ಅಣೆಕಟ್ಟು ಕಾಮಗಾರಿಗೆ ಗುದ್ದಲಿ ಪೂಜೆ

ಬಜಪೆ:1 ಕೋಟಿ 70 ಲಕ್ಷ ರೂಪಾಯಿ ಅನುದಾನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಡುಪೆರಾರ ಪಂಚಾಯತ್ ನ ಮೂಡುಪೆರಾರ ಗ್ರಾಮದ ಮುಂಡಬೆಟ್ಟು ಬಳಿ ನಂದಿನಿ ಉಪನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟಿನ ಕಾಮಗಾರಿಗೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರು ಇಂದು ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭ ಪಡುಪೆರಾರ ಗ್ರಾಮ ಪಂಚಾಯತ್ ಅಧ್ಯಕ್ಷ ಅಮಿತಾ ಮೋಹನ್ ಶೆಟ್ಟಿ, ಉಪಾಧ್ಯಕ್ಷ ಸೇಸಮ್ಮ, ಸದಸ್ಯರುಗಳಾದ ದೇವಪ್ಪ ಶೆಟ್ಟಿ, ಮೀನಾಕ್ಷಿ, ಗಣೇಶ್, ಯಶವಂತ ಪೂಜಾರಿ, ಸುಜಾತ, ವಿನೋದ್, ಗಣೇಶ್ ಬಿ. ಸ್, ವನಿತಾ ಹಾಗೂ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

23/04/2022 06:07 pm

Cinque Terre

1.1 K

Cinque Terre

0

ಸಂಬಂಧಿತ ಸುದ್ದಿ