ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಕ್ಕ:79 ನೇ ವರ್ಷದ ವಾರ್ಷಿಕ ಭಜನಾ ಮಂಗಲೋತ್ಸವ,ಧಾರ್ಮಿಕ ಕಾರ್ಯಕ್ರಮ

ಸುರತ್ಕಲ್ :ಮುಕ್ಕದ ಮಿತ್ರಪಟ್ಣದಲ್ಲಿರುವ ಶ್ರೀ ರಾಮ ಭಜನಾ ಮಂದಿರದಲ್ಲಿ ಆರಾಧಿಸಿಕೊಂಡು ಬರುತ್ತಿರುವ ಶ್ರೀರಾಮ ದೇವರ ಪ್ರತಿಷ್ಟಾ ವರ್ಧಂತೋತ್ಸವ ಹಾಗೂ 79 ನೇ ವರ್ಷದ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ತೃತೀಯ ವರ್ಷದ ಏಕಾಹ ಭಜನೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಭಜನಾ ಮಂದಿರದ ಪ್ರಮುಖರು, ಜೀರ್ಣೋದ್ಧಾರ ಸಮಿತಿಯ ಪ್ರಮುಖರು, ಗಣ್ಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

30/04/2022 03:59 pm

Cinque Terre

882

Cinque Terre

0

ಸಂಬಂಧಿತ ಸುದ್ದಿ