ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೀರುಮಾರ್ಗ: ಕುಲಾಲರ ಯಾನೆ ಕುಂಬಾರರ ಸಂಘದ ನೂತನ ಆಡಳಿತ ಕಚೇರಿಯ ಉದ್ಘಾಟನೆ

ನೀರುಮಾರ್ಗ:ಮಂಗಳೂರು ನಗರ ಉತ್ತರ ಕ್ಷೇತ್ರದ ವ್ಯಾಪ್ತಿಯ ನೀರುಮಾರ್ಗದಲ್ಲಿ ಕುಲಾಲರ ಯಾನೆ ಕುಂಬಾರರ ಸಂಘದ ( ರಿ) ನೂತನ ಆಡಳಿತ ಕಚೇರಿಯನ್ನು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರು ಇಂದು ಉದ್ಘಾಟಿಸಿದರು.

ತಮ್ಮ ಶಾಸಕನಿಧಿಯಿಂದ ವಿಶೇಷವಾಗಿ ಐದು ಲಕ್ಷ ರೂಪಾಯಿ ಅನುದಾನವನ್ನು ಈ ನೂತನ ಕಟ್ಟಡದ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿಯವರು ನೀಡಿದ್ದರು. ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು, ಪ್ರಮುಖರು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

08/05/2022 06:23 pm

Cinque Terre

1.4 K

Cinque Terre

0

ಸಂಬಂಧಿತ ಸುದ್ದಿ