ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುತ್ತೂರು: ತಾರೆಮಾರ್ ಅಂಗನವಾಡಿಯ ನೂತನ ಕಟ್ಟಡದ ಉದ್ಘಾಟನೆ

ಮುತ್ತೂರು:20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರೆಮಾರ್ ಅಂಗನವಾಡಿಯ ನೂತನ ಕಟ್ಟಡವನ್ನು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರು ಉದ್ಘಾಟಿಸಿದರು.

ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಬಳ್ಳಾಜೆ, ತಾಲೂಕು ಪಂಚಾಯತ್ ಆಡಳಿತಾಧಿಕಾರಿ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಾಪ ಬೋವಿ, ಹರೀಶ್ ಕೆ, ಜನಾರ್ದನ ಗೌಡ, ನಾಗೇಶ್ ಶೆಟ್ಟಿ, ಇಲಾಖೆಯ ಅಧಿಕಾರಿಗಳು, ಸ್ಥಳೀಯ ಗಣ್ಯರು, ಪಂಚಾಯತ್ ಸದಸ್ಯರುಗಳು,ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/05/2022 05:01 pm

Cinque Terre

1.29 K

Cinque Terre

0

ಸಂಬಂಧಿತ ಸುದ್ದಿ