ಬಜಪೆ:ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ 2 ಕೋಟಿ ರೂಪಾಯಿ ಅನುದಾನದಲ್ಲಿ ಮರುನಿರ್ಮಾಣಗೊಳ್ಳಲಿರುವ ಬಜ್ಪೆ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಇಂದು ಶಿಲಾನ್ಯಾಸ ನೆರವೇರಿಸಿದರು.ಈ ಸಂದರ್ಭ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
27/05/2022 10:24 am