ಬಾಳ:ಬಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳವಾರು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ನೆರವೇರಿಸಿದರು.ಈ ಸಂದರ್ಭ ಪ್ರಮುಖರು ಉಪಸ್ಥಿತರಿದ್ದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ