ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾವೂರು: ಕಾವೂರು:ವಿಕಾಸ್ ತೀರ್ಥ ಬೈಕ್ ಜಾಥಾ

ಕಾವೂರು:ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ 8 ವರ್ಷಗಳ ಅಭೂತಪೂರ್ವ ಆಡಳಿತದ ಸಂಭ್ರಮಾಚರಣೆಯ ಅಂಗವಾಗಿ ಮಂಗಳೂರು ನಗರ ಉತ್ತರ ಯುವಮೋರ್ಚಾ ವತಿಯಿಂದ ವಿಕಾಸ್ ತೀರ್ಥ ಬೈಕ್ ಜಾಥಾ ನಡೆಯಿತು.

ಕಾವೂರು ಭಾಜಪಾ ಕಚೇರಿಯಿಂದ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದವರೆಗೆ ನಡೆದ ಬೈಕ್ ಜಾಥಾಕ್ಕೆ ಶಾಸಕ ಡಾ.ಭರತ್ ಶೆಟ್ಟಿಯವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉತ್ತರ ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಉತ್ತರ ಯುವಮೋರ್ಚಾ ಅಧ್ಯಕ್ಷ ಭರತರಾಜ್ ಕೃಷ್ಣಾಪುರ, ಚುನಾಯಿತ ಜನಪ್ರತಿನಿಧಿಗಳು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಮುಖಂಡರು,ಯುವ ಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

12/06/2022 10:57 pm

Cinque Terre

1.96 K

Cinque Terre

0

ಸಂಬಂಧಿತ ಸುದ್ದಿ