ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾವೂರು:ನೂತನ ಉದ್ಯಾನವನ ನಿರ್ಮಾಣ ಮತ್ತು ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

ಕಾವೂರು:19.24 ಲಕ್ಷ ರೂ ವೆಚ್ಚದಲ್ಲಿ ವಾರ್ಡ್18 ಕಾವೂರು ವ್ಯಾಪ್ತಿಯ ಮೇರಿಹಿಲ್ ಹೆಲಿಪ್ಯಾಡ್ ಬಳಿ ನೂತನ ಉದ್ಯಾನವನ ನಿರ್ಮಾಣ ಮತ್ತು ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿಯವರು ಗುದ್ದಲಿ ಪೂಜೆ ನೆರವೇರಿಸಿದರು.

ಸ್ಥಳೀಯ ಮ.ನ.ಪಾ ಸದಸ್ಯೆ ಗಾಯತ್ರಿ ಎ ರಾವ್, ಮಂಡಲ ಪ್ರಮುಖರು, ಮೋರ್ಚಾ,ಪ್ರಕೋಷ್ಠ ಪ್ರಮುಖರು, ಮಹಾಶಕ್ತಿ ಕೇಂದ್ರದ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು,ಬೂತ್ ಅಧ್ಯಕ್ಷರು,ಕಾರ್ಯದರ್ಶಿಗಳು, ಬಿಜೆಪಿ ಕಾರ್ಯಕರ್ತರು ಮತ್ತು ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

15/06/2022 11:45 am

Cinque Terre

1.28 K

Cinque Terre

0

ಸಂಬಂಧಿತ ಸುದ್ದಿ