ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಜನಪದವು:ಜೈ ಶಿವಾಜಿ ಪ್ರಯಾಣಿಕರ ತಂಗುದಾಣದ ಉದ್ಘಾಟನೆ

ಬೆಂಜನಪದವು:ಶ್ರೀಮತಿ ಜಯರಾಮ ಶೆಟ್ಟಿ ಸ್ಮರಣಾರ್ಥ ನಿರ್ಮಿಸಿದ ಜೈ ಶಿವಾಜಿ ಪ್ರಯಾಣಿಕರ ತಂಗುದಾಣವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್, ವಿ ಹಿಂ ಪ ಬಂಟ್ವಾಳ ಅಧ್ಯಕ್ಷ ಪ್ರಸಾದ್ ಬಿಸಿರೋಡ್ ,ಭರತ್ ಕುಮ್ದೇಲ್, ದಾಮೋದರ ತುಂಗಾ, ಸುಪ್ರೀತ್ ಆಳ್ವ ಹಾಗೂ ಇತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

15/06/2022 03:37 pm

Cinque Terre

1.13 K

Cinque Terre

0

ಸಂಬಂಧಿತ ಸುದ್ದಿ