ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಕ್ಕಾರು ವಿಜಯ ಯುವ ಸಂಗಮದಿಂದ ಯೋಗ ದಿನಾಚರಣೆ

ಬಜಪೆ:ವಿಜಯ ಯುವ ಸಂಗಮ (ರಿ )ಎಕ್ಕಾರು ಇವರ ವತಿಯಿಂದ ಅಂತರ ರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಸಂಗಮದ ಸದಸ್ಯರಿಂದ ಶ್ರೀ ಬಡಕೆರೆ ಜಾರಂದಾಯ ದೈವಸ್ಥಾನದ ವಠಾರದಲ್ಲಿ ಇಂದು ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ಗುರು ಹರಿರಾಜ್ ಶೆಟ್ಟಿಗಾರ್ ಅವರು ಯೋಗ ತರಬೇತಿಯನ್ನು ನೀಡಿದರು.

ಈ ಸಂದರ್ಭ ವಿಜಯ ಯುವ ಸಂಗಮದ ಗೌರವಾಧ್ಯಕ್ಷ ರತ್ನಾಕರ ಶೆಟ್ಟಿ, ಅಧ್ಯಕ್ಷ ಮನೋಹರ್ ಶೆಟ್ಟಿ, ಕಾರ್ಯದರ್ಶಿ ಶ್ರೀ ಪ್ರವೀಣ್ ಕೆ ಎಂ ,ಮಾಜಿ ಅಧ್ಯಕ್ಷ ಅದರ್ಶ್ ಶೆಟ್ಟಿ ಹಾಗೂ ಸಂಸ್ಥೆಯ ಸರ್ವಸದಸ್ಯರುಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

21/06/2022 04:20 pm

Cinque Terre

1.42 K

Cinque Terre

0

ಸಂಬಂಧಿತ ಸುದ್ದಿ