ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿಡ್ಡೋಡಿ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕರ ಭೇಟಿ

ನಿಡ್ಡೋಡಿ:ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡ್ಡೋಡಿ ಬಂಗೇರಪದವಿನ ಕಾಯರ್ಮುಗೇರಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿ ನೀಡಿದರು.

ಈ ಸಂದರ್ಭ ಪಂಚಾಯತ್ ಅಧ್ಯಕ್ಷರು,ಸದಸ್ಯರುಗಳು ಹಾಗೂ ಪ್ರಮುಖರು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

28/06/2022 03:27 pm

Cinque Terre

1.34 K

Cinque Terre

0

ಸಂಬಂಧಿತ ಸುದ್ದಿ